ರಾಜಕೀಯಡಿಕೆ ಶಿವಕುಮಾರ್ ಹುಲಿಯಲ್ಲ ಇಲಿ : ಡಾ.ಅಶ್ವಥ್ ನಾರಾಯಣ್ ಲೇವಡಿ
ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ತಮ್ಮ ಅಸ್ಥಿತ್ವ ಕಳೆದು ಕೊಂಡಿದ್ದು, ಒಳಜಗಳ,ಸಮಾಜ ಒಡೆಯುವ ಕಾರ್ಯಕ್ಕೆ ಜನರು ಬೇಸತ್ತಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ನಮಗೆ ಇದೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.