ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

ಜಿಲ್ಲಾಧಿಕಾರಿಗಳಿಗೂ ಗ್ರಾಮ ವಾಸ್ತವ್ಯ ಕಡ್ಡಾಯ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಗ್ರಾಮ ವಾಸ್ತವ್ಯ ಮಾಡಲೇಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ ಲಭ್ಯ- ಡಾ. ಜಿ. ಪರಮೇಶ್ವರ್
ಇಂದಿರಾ ಕ್ಯಾಂಟೀನ್ ಗಳಲ್ಲಿ ಜನವರಿಯಿಂದ ಕಾಫಿ, ಟೀ ಕೊಡಲು ಬಿಬಿಎಂಪಿ ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಟಿಪ್ಪು ಜಯಂತಿ: ಸಂವಹನ ಕೊರತೆಯಿಂದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಮಾರಂಭಕ್ಕೆ ಗೈರು
ಸಂವಹನ ಕೊರತೆಯಿಂದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಟಿಪ್ಪು ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಮೂರು ಹೊಸ ಮಾರ್ಕೆಟ್: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಂದು ಮೇಯರ್ ಗಂಗಾಂಬಿಕೆ ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ನಗರದ ಕೆ. ಆರ್. ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಕ್ಸಲ್, ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ದಕ್ಷಿಣ ರಾಜ್ಯಗಳ ಪೊಲೀಸರ ಸಮನ್ವಯತೆ ಅಗತ್ಯ- ಪರಮೇಶ್ವರ್ !
ಭಯೋತ್ಪಾದನೆ ಹಾಗೂ ನಕ್ಸಲ್ ಸಂಬಂಧಿತ ಚಟುವಟಿಕೆಗಳ ನಿಯಂತ್ರಣಕ್ಕಾಗಿ ದಕ್ಷಿಣ ಪ್ರಾಂತೀಯ ಪೊಲೀಸರ ನಡುವೆ ಉತ್ತಮ ಸಮನ್ವಯತೆ ಇರಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ಪಶ್ಚಿಮ ಕಾರ್ಡ್ ರಸ್ತೆಯಲ್ಲಿನ ಮೇಲ್ಸೇತುವೆ ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್
ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಶ್ಚಿಮ ಕಾರ್ಡ್ ರಸ್ತೆಯಲ್ಲಿನ ಮೇಲು ಸೇತುವೆಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದು ಉದ್ಘಾಟಿಸಿದರು.

ಕಗ್ಗದಾಸಪುರ ಕೆರೆಯಲ್ಲಿ ಎಸ್ ಟಿಎಫ್ ಅಳವಡಿಕೆಗೆ ಡಿಸಿಎಂ ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ
ಕಗ್ಗದಾಸಪುರ ಕೆರೆಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವ ಡಾ. ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.

