ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಕೋಕ್ ನೀಡಿದ ಬಿಜೆಪಿ ಸರ್ಕಾರ
ಐತಿಹಾಸಿಕ ಹಂಪಿ ಉತ್ಸವಕ್ಕೆ ಇನ್ನೇನು ಕೆಲ ದಿನಗಳು ಬಾಕಿ ಇರುವಂತೆಯೇ ಹಂಪಿ ನದಿ ತೀರದಲ್ಲಿ ತುಂಗಾರತಿ ಮಾಡುವ ಹಂಪಿ ಉತ್ಸವಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಅಧಿಕೃತವಾಗಿ ಚಾಲನೆ ನೀಡಿದರು.

ಅಥಣಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ- ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ
ಅಥಣಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧವಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

