ಉಪಮುಖ್ಯಮಂತ್ರಿ ಹುದ್ದೆ

ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುವ ಮೂಲಕ 'ದುರಾಸೆಯ ವ್ಯಕ್ತಿ' ಅನ್ನಿಸಿಕೊಳ್ಳಲು ಬಯಸಲ್ಲ: ಚಿರಾಗ್ ಪಾಸ್ವಾನ್
ದೇಶ

ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುವ ಮೂಲಕ 'ದುರಾಸೆಯ ವ್ಯಕ್ತಿ' ಅನ್ನಿಸಿಕೊಳ್ಳಲು ಬಯಸಲ್ಲ: ಚಿರಾಗ್ ಪಾಸ್ವಾನ್

ಬಿಹಾರವನ್ನು ಮೀರಿ 'ಎನ್‌ಡಿಎ ಪಾಲುದಾರ'ನಾಗಿ ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಪಕ್ಷದ ಹೆಜ್ಜೆಗುರುತುಗಳನ್ನು ವಿಸ್ತರಿಸಲು ಬಯಸುತ್ತೇನೆ ಎಂದು ಹೇಳಿದರು.

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮತ್ತೆ ದಲಿತ ನಾಯಕರ ಸಭೆ; ಮೂವರು ಡಿಸಿಎಂ ನೇಮಕಕ್ಕೆ ಹೆಚ್ಚಿದ ಒತ್ತಡ
ರಾಜಕೀಯ

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮತ್ತೆ ದಲಿತ ನಾಯಕರ ಸಭೆ; ಮೂವರು ಡಿಸಿಎಂ ನೇಮಕಕ್ಕೆ ಹೆಚ್ಚಿದ ಒತ್ತಡ

ಕರಸೇವಕನ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಪ್ರತಿಭಟನೆಯ ನಡುವೆಯೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ನ ಪ್ರಮುಖ ದಲಿತ ನಾಯಕರು ಇಲ್ಲಿ ಸಭೆ ನಡೆಸಿ ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಲು ಒತ್ತಾಯಿಸಿದ್ದಾರೆ.

ಕಾರಜೋಳ ಬೆಂಬಲಿಗರಲ್ಲಿ ತಳಮಳ: ಆತಂಕ, ಭರವಸೆ ಎರಡನ್ನೂ ಸೃಷ್ಟಿಸಿರುವ 'ಡಿಸಿಎಂ’ ಪದವಿ
ರಾಜ್ಯ

ಕಾರಜೋಳ ಬೆಂಬಲಿಗರಲ್ಲಿ ತಳಮಳ: ಆತಂಕ, ಭರವಸೆ ಎರಡನ್ನೂ ಸೃಷ್ಟಿಸಿರುವ 'ಡಿಸಿಎಂ’ ಪದವಿ

ಉಪಮುಖ್ಯಮಂತ್ರಿ ಹುದ್ದೆಯ ಕುರಿತು ಮಾತನಾಡುವುದು ಬೇಡ ಎಂದು ಸ್ವತಃ ಮುಖ್ಯಮಂತ್ರಿಯೇ ಫರ್ಮಾನು ಹೊರಡಿಸಿದ್ದರೂ ಬಿಜೆಪಿ ರಾಷ್ಟಾçಧ್ಯಕ್ಷ ಅಮಿತಾ ರಾಜ್ಯ ಭೇಟಿ ನೀಡಿದ ಬಳಿಕ ಮತ್ತೆ “ಡಿಸಿಎಂ ಹುದ್ದೆ” ಸಾಕಷ್ಟು ಸದ್ದು ಮಾಡಲಾರಂಭಿಸಿದೆ.

ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕ ಹುದ್ದೆ : ಸಚಿವ ಜಗದೀಶ್ ಶೆಟ್ಟರ್ 
ರಾಜಕೀಯ

ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕ ಹುದ್ದೆ : ಸಚಿವ ಜಗದೀಶ್ ಶೆಟ್ಟರ್ 

ಉಪ ಮುಖ್ಯಮಂತ್ರಿ ಸ್ಥಾನ ಎನ್ನುವುದು ಅಸಾಂವಿಧಾನಿಕ ಹುದ್ದೆ , ಅದಕ್ಕೆ  ಸಂವಿಧಾನದಲ್ಲಿ ಮಾನ್ಯತೆ ಇಲ್ಲ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ, ಭೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಉಪಮುಖ್ಯಮಂತ್ರಿ ಹುದ್ದಗೆ ಕಿಮ್ಮತ್ತಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಎಸ್.ಟಿ.ಸೋಮಶೇಖರ್ ಹೇಳಿದ್ದು ನಿಜ: ನಾನು ಡಿಸಿಎಂ ಹುದ್ದೆ ಮೇಲೆ ಆಸೆಯಿಲ್ಲ: ರಾಮಲಿಂಗಾರೆಡ್ಡಿ
ರಾಜಕೀಯ

ಎಸ್.ಟಿ.ಸೋಮಶೇಖರ್ ಹೇಳಿದ್ದು ನಿಜ: ನಾನು ಡಿಸಿಎಂ ಹುದ್ದೆ ಮೇಲೆ ಆಸೆಯಿಲ್ಲ: ರಾಮಲಿಂಗಾರೆಡ್ಡಿ

ನನಗೆ ಯಾವುದೇ ಹುದ್ದೆ ಬೇಡ, ಉಪಮುಖ್ಯಮಂತ್ರಿ ಹುದ್ದೆ ಮೇಲೆ ನನಗೆ ಆಸೆಯಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಖಡಾಖಂಡಿತವಾಗಿ ಹೇಳಿದ್ದಾರೆ....