ದೇಶಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಉಪರಾಷ್ಟ್ರಪತಿ ಧನಕರ್ ವಾಗ್ದಾಳಿ
ಆರ್ ಬಿಐ ನಂತಹ ಪ್ರಮುಖ ಹುದ್ದೆಗಳಲ್ಲಿ ಭಾರತದಲ್ಲಿ ಅಲ್ಪಾವಧಿಗೆ ಕೆಲಸ ಮಾಡಿರುವ ಕೆಲವು ವಿದೇಶಿ ತಜ್ಞರು, ತಮ್ಮ ದೇಶಕ್ಕೆ ಮರಳಿದ ನಂತರ ನೀಡುವ ಹೇಳಿಕೆಯನ್ನು ದೇಶದ ಜನರು ಗಂಭೀರವಾಗಿ ಪರಿಗಣಿಸಬಾರದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.