ರಾಜ್ಯ'ಅವರಿಗೆ ಟೆರರಿಸ್ಟ್ ಮತ್ತು ಟೆರರಿಸ್ಟ್ ಗಳಿಗೆ ಟೆರರ್ ನಡುವಿನ ವ್ಯತ್ಯಾಸ ಗೊತ್ತಿಲ್ಲ ಅನಿಸುತ್ತದೆ': ಖರ್ಗೆ ಸಮ್ಮುಖದಲ್ಲೇ ಕುಟುಕಿದ ಉಪರಾಷ್ಟ್ರಪತಿ; Video
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಉಲ್ಲೇಖಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಿಂದ ಉಂಟಾದ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.