ರಾಜಕೀಯಭಿನ್ನಮತ ಶಮನಕ್ಕೆ ಡಿಕೆ ಶಿವಕುಮಾರ್ ಮೆಗಾ ಪ್ಲ್ಯಾನ್; ಶಾಸಕರೊಂದಿಗೆ ಪ್ರತಿದಿನ ಉಪಹಾರ ಸಭೆ!
ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ.