ಸಿನಿಮಾ ಸುದ್ದಿನಟ ರಾಮ್ ಚರಣ್ ಪತ್ನಿ ಉಪಾಸನಾ ಕುರಿತು ಅವಹೇಳನಕಾರಿ ಹೇಳಿಕೆ: ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಭಿಮಾನಿಗಳು, ವಿಡಿಯೋ
ಸಂದರ್ಶನವೊಂದರಲ್ಲಿ ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೇಲಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವ್ಯಕ್ತಿಯನ್ನು ರಾಮ್ ಚರಣ್ ಅಭಿಮಾನಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.