ಸಿನಿಮಾ ಸುದ್ದಿಊಹಾಪೋಹಗಳಿಗೆ ತೆರೆ ಎಳೆದ ರಾಮ್ ಚರಣ್, ಉಪಾಸನಾ: ನಮ್ಮ ಮಗು ಭಾರತದಲ್ಲಿ ಜನಿಸಲಿದೆ ಎಂದ ತಾರಾ ದಂಪತಿ!
ಊಹಾಪೋಹಗಳಿಗೆ ವ್ಯತಿರಿಕ್ತವಾಗಿ, ರಾಮ್ ಚರಣ್ ಮತ್ತು ಅವರ ಉದ್ಯಮಿ ಪತ್ನಿ ಉಪಾಸನಾ ಕಾಮಿನೇನಿ ಕೊನಿಡೇಲಾ ಭಾರತದಲ್ಲಿಯೇ ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ತಮ್ಮ ಮೊದಲ ಮಗು ಅಮೆರಿಕದಲ್ಲಿ ಜನಿಸಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಉಪಾಸನಾ ಸ್ಪಷ್ಟನೆ ನೀಡಿದ್ದಾರೆ.