ತಮ್ಮ ೫೦ ನೆಯ ಸಿನೆಮಾಗೆ ಸ್ಕ್ರಿಪ್ಟ್ ರಚಿಸಲು ಚಿಕ್ಕಮಗಳೂರಿನಲ್ಲಿ ಏಕಾಂತಕ್ಕೆ ಮೊರೆ ಹೋಗಿದ್ದ ನಟ-ನಿರ್ದೇಶಕ ಉಪೇಂದ್ರ ಮರಳಿದ್ದಾರೆ. ಈಗ ಅವರ ಮುಂದಿನ ಚಿತ್ರ 'ಉಪೇಂದ್ರ ಮತ್ತೆ ಹುಟ್ಟು ಬಾ.