ರಾಜ್ಯಬೆಂಗಳೂರು: ಐಎಎಸ್ ಅಧಿಕಾರಿ ವಿರುದ್ಧ ಮಾನಹಾನಿ ಬರಹ; 22 ವರ್ಷಗಳ ನಂತರ ಪತ್ರಿಕೆ ಸಂಪಾದಕ ಜೈಲುಪಾಲು!
ನಿವೃತ್ತ ಐಎಎಸ್ ಅಧಿಕಾರಿ ಬಿ.ಎ.ಹರೀಶ್ಗೌಡ ಅವರು 2000ನೇ ಸಾಲಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾಗಿದ್ದಾಗ ಪಾರಿವಾಳ ಪತ್ರಿಕೆಯಲ್ಲಿ ಅವರ ಬಗ್ಗೆ ಮಾನಹಾನಿ ಲೇಖನ ಪ್ರಕಟಿಸಲಾಗಿತ್ತು