ಕ್ರಿಕೆಟ್ಉಬರ್ನ ಆಕ್ಷೇಪಾರ್ಹ ಜಾಹೀರಾತಿಗೆ ತಡೆ ಕೋರಿ RCB ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಉಬರ್ ಜಾಹೀರಾತು ತನ್ನ ಟ್ರೇಡ್ಮಾರ್ಕ್ ಅನ್ನು ಅವಹೇಳನ ಮಾಡುತ್ತದೆ ಎಂದು ಆರೋಪಿಸಿ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್, ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು.