ರಾಜಕೀಯವಿಧಾನಮಂಡಲ ಅಧಿವೇಶನ: ಪಾಕ್ ಪರ ಘೋಷಣೆ ವಿವಾದ, ಉಭಯ ಸದನಗಳಲ್ಲಿ ಗದ್ದಲ, ಕಲಾಪ ಮುಂದೂಡಿಕೆ
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ಬೆಂಬಲಿಗರಿಂದ ವಿಧಾನಸೌಧ ಕಾರಿಡಾರ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕುರಿತ ವಿವಾದ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಬುಧವಾರ ಭಾರಿ ಗದ್ದಲ, ಕೋಲಾಹಲ ಉಂಟು ಮಾಡಿದ್ದರಿಂದ ಕಲಾಪವನ್ನು ಎರಡು ಬಾರಿ, ಕೊನೆಗೆ ನಾಳೆಗೆ ಮುಂದೂಲಾಯಿತು.