ದೇಶಜಮ್ಮು-ಕಾಶ್ಮೀರ: 30 ವರ್ಷಗಳ ಬಳಿಕ ಬಾಗಿಲು ತೆರೆದ ಉಮಾ ಭಗವತಿ ದೇಗುಲ!
ರಾಜಸ್ಥಾನದಿಂದ ತರಲಾದ ಉಮಾ ದೇವಿಯ ವಿಗ್ರಹವನ್ನು ಧಾರ್ಮಿಕ ಸ್ತೋತ್ರ ಪಠಣಗಳ ನಡುವೆ ಗರ್ಭಗುಡಿಯಲ್ಲಿ ಇರಿಸಲಾಯಿತು. ಸ್ಥಳೀಯರು, ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಮರು, ದೇವಾಲಯದ ಜೀರ್ಣೋದ್ಧಾರದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.