ರಾಜ್ಯನೈತಿಕ ಪೊಲೀಸ್ ಗಿರಿ: ಆರೋಪಿಗಳನ್ನು ಠಾಣೆಯಿಂದ ಕರೆದೊಯ್ದ ಬಿಜೆಪಿ ಶಾಸಕ; ಫೋಟೋಗಳು ವೈರಲ್, ಕಾಂಗ್ರೆಸ್ ಕಿಡಿ!
ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ನಾಯಕರು 'ನೈತಿಕ ಪೊಲೀಸ್ ಗಿರಿ' ಘಟನೆಗಳ ಹಿಂದಿದ್ದಾರೆ ಎಂಬ ಆರೋಪಗಳ ನಡುವೆ, ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಗಳಿಬ್ಬರನ್ನು ಠಾಣೆಯಿಂದ ಕರೆದೊಯ್ದ ಫೋಟೋಗಳು ವೈರಲ್ ಆಗಿವೆ.