ಉಮಾಪತಿ ಫಿಲ್ಮ್ಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ 'ರಾಬರ್ಟ್' ತೆಲುಗು ಟೀಸರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ತೆಲುಗು ಟೀಸರ್ ರಿಲೀಸ್ ಆಗಿದ್ದು ಆಂಧ್ರ, ತೆಲಂಗಾಣದಲ್ಲಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮಾರ್ಚ್ 11ರಂದು ‘ರಾಬರ್ಟ್’ ಸಿನಿಮಾ ಕನ್ನಡ ಹಾಗೂ ತೆಲುಗಿನಲ್ಲಿ ಬರಲಿದೆ

ಡಿ ಬಾಸ್ ಬರ್ತಡೇಗೆ ಬಂದ 'ರಾಬರ್ಟ್' ಟೀಸರ್
ಇಂದು 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷಿತ ಚಿತ್ರ "ರಾಬರ್ಟ್" ಚಿತ್ರದ ಟೀಸರ್ ಹೊರಬಿದ್ದಿದೆ.

