ಉಮೇಶ್ ಜಾದವ್

ಬಿಜೆಪಿ ಅಭ್ಯರ್ಥಿ ಉಮೇಶ್ ಜಾದವ್ ಕಾರಿನ ಮೇಲೆ ಉದ್ರಿಕ್ತ ಗುಂಪಿನಿಂದ ದಾಳಿಗೆ ಯತ್ನ: ಲಾಠಿ ಚಾರ್ಜ್
ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾದವ್ ಅವರಿದ್ದ ಕಾರಿನ ಮೇಲೆ ದಾಳಿ ನಡೆಸಲು ಯತ್ನಿಸಿದ ಉದ್ರಿಕ್ತರ ಗುಂಪನ್ನು ಪೊಲೀಸರು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ.

ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ ಬೆನ್ನಲ್ಲೆ ಅಸಮಾಧಾನ ಸ್ಪೋಟ, ಬಿಜೆಪಿ ತೊರೆದ 3 ಪ್ರಮುಖರು!
ಬಿಜೆಪಿಯ ಹಿರಿಯ ಮುಖಂಡ ಕೆ.ಬಿ.ಶಾಣಪ್ಪ, ಬಾಬು ರಾವ್ ಚವ್ಹಾಣ್ ಹಾಗೂ ಕಲಬುರಗಿ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ಯಾಮಾರಾವ್ ಪ್ಯಾಟಿ ಬಿಜೆಪಿ ತೊರೆದಿದ್ದಾರೆ.

ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಕಾಪಾಡಿದರು, ಖರ್ಗೆ ಪುತ್ರ ವ್ಯಾಮೋಹ ಮೆರೆದರು: ಉಮೇಶ್ ಜಾಧವ್
ಕಾಂಗ್ರೆಸ್ ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ್ ಜಾಧವ್, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

