ರಾಜ್ಯಮಂಗಳೂರು: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸಿಲುಕಿ ಸಾವು
ತನ್ನ ಮನೆಯ ಬಳಿ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ 14 ವರ್ಷದ ಬಾಲಕ ಸಾವಿಗೀಡಾಗಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.