ಉರಗ ರಕ್ಷಕರು

ಬರಿಗೈಯಲ್ಲೇ ಬೃಹತ್ ಹೆಬ್ಬಾವು ಹಿಡಿದ 7ನೇ ತರಗತಿ ಪೋರ, ವಿಡಿಯೋ ವೈರಲ್
12 ವರ್ಷದ 7ನೇ ತರಗತಿ ಓದುತ್ತಿರುವ ಬಾಲಕನೋರ್ವ ಬರಿಗೈಯಲ್ಲೇ ಬೃಹತ್ ಹೆಬ್ಬಾವನ್ನು ಹಿಡಿದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ವೈಜ್ಞಾನಿಕ ರೀತಿಯಲ್ಲಿ ಹಾವುಗಳ ರಕ್ಷಿಸಲು ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ!
ಹೆಚ್ಚುತ್ತಿರುವ ಮಾನವ-ಹಾವು ಸಂಘರ್ಷದ ಘಟನೆಗಳನ್ನು ನಿಭಾಯಿಸಲು ಮತ್ತು ನಿಗದಿತ ವೈಜ್ಞಾನಿಕ ರೀತಿಯಲ್ಲಿ ಹಾವುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳಲು, ಕರ್ನಾಟಕ ಅರಣ್ಯ ಇಲಾಖೆಯು ಹಾವು ರಕ್ಷಕರಿಗಾಗಿ ಇದೇ ಮೊದಲ ಬಾರಿಗೆ ಕಾರ್ಯಾಚರಣಾ ಕೈಪಿಡಿಯೊಂದನ್ನು ಬಿಡುಗಡೆಗೊಳಿಸಿದೆ.

