ದೇಶ2ನೇ ದಿನಕ್ಕೆ ಕಾಲಿಟ್ಟ ಉರಿ ಎನ್'ಕೌಂಟರ್: ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನನ್ನು ಸದೆಬಡಿದ ಸೇನೆ
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನೆ ನಡೆಸುತ್ತಿದ್ದ ಎನ್'ಕೌಂಟರ್ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಓರ್ವ ಉಗ್ರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ ಎಂದು...