ಪ್ರಧಾನ ಸುದ್ದಿಕಾಂಗ್ರೆಸ್ ಆಡಳಿತಕ್ಕಿಂತಲೂ ಪರಿಸ್ಥಿತಿ ಹದಗೆಟ್ಟಿದೆ; ಪ್ರಧಾನಿ ಮೇಲೆ ಶಿವಸೇನೆ ವಾಗ್ದಾಳಿ
ಉರಿ ಭಯೋತ್ಪಾದನಾ ದಾಳಿ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ಮೈತ್ರಿ ಪಕ್ಷ ಶಿವಸೇನೆ, ಹಿಂದಿನ ಕಾಂಗ್ರೆಸ್ ಆಡಳಿತಕ್ಕಿಂತಲೂ ಪರಿಸ್ಥಿತಿ ಹದಗೆಟ್ಟಿದೆ