ದೇಶಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ: ಟೆರರ್ ಲಾಂಚ್ ಕಮಾಂಡರ್ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು ಗುಂಡಿಟ್ಟು ಹತ್ಯೆ ಮಾಡಿದೆ ಎಂದು ಸೇನೆ ಗುರುವಾರ ತಿಳಿಸಿದೆ.