ರಾಜ್ಯಉರಿಗೌಡ-ನಂಜೇಗೌಡ ವಿವಾದಕ್ಕೆ 'ಮದ್ದು' ಅರೆದ ನಿರ್ಮಲಾನಂದ ಸ್ವಾಮೀಜಿ: ಗೊಂದಲ ಸೃಷ್ಟಿಸದಂತೆ ಬಿಜೆಪಿ ನಾಯಕರಿಗೆ ಕಿವಿಮಾತು!
ಉರಿಗೌಡ ಮತ್ತು ನಂಜೇಗೌಡ ಎಂಬ ಇಬ್ಬರು ಟಿಪ್ಪುವನ್ನು ಕೊಂದಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಯ ವಿವಾದಕ್ಕೆ ಅಂತ್ಯ ಹಾಡಲು ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮದ್ಯ ಪ್ರವೇಶಿಸಿದ್ದಾರೆ.