ರಾಜ್ಯನಗರದಲ್ಲಿ ಹೆಚ್ಚಿದ ಕೋವಿಡ್ ಸಾವು: ಶವಾಗಾರಗಳಲ್ಲಿ ಆರಂಭವಾದ ಉರುವಲು ಸಮಸ್ಯೆ, ಬಿಬಿಎಂಪಿಗೆ ಶುರುವಾಯ್ತು ಮತ್ತೊಂದು ತಲೆನೋವು!
ಕೊರೋನಾ 2ನೇ ಆರಂಭವಾದಾಗಿನಿಂದಲೂ ಬಿಬಿಎಂಪಿಗೆ ಒಂದಲ್ಲಾ ಒಂದು ಸಮಸ್ಯೆಗಳು ಎದುರಾಗುತ್ತಲೇ ಇದೆ. ನಗರದಲ್ಲಿ ಕೊರೋನಾ ಸಾವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಮೊದಲು ಸ್ಥಳದ ಅಭಾವ. ನಂತರ ಮೃತದೇಹ ಶವಸಂಸ್ಕಾರದ ವಿಳಂಬ ಸಮಸ್ಯೆಯಾಗಿ ಬಿಬಿಎಂಪಿಯನ್ನು ಕಾಡಿತ್ತು. ಇದೀಗ ಉರುವಲು ಕೊರತೆ ಸಮಸ್ಯೆ ಶುರುವಾಗತೊಡಗಿದೆ.