ರಾಜ್ಯಮೈಸೂರು: ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಉರ್ದು ಪತ್ರಿಕೆ ಪತ್ರಕರ್ತನ ಮೇಲೆ ಹಲ್ಲೆ
ನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉರ್ದು ಡೈಲಿ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.