ಉರ್ಫಿ ಜಾವೆದ್

ಅಂದ ಹೆಚ್ಚಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ್ರಾ Uorfi Javed; 9 ವರ್ಷಗಳ ಹಳೆಯ 'lip fillers' ಏನಾಯ್ತು?
ಬಾಲಿವುಡ್

ಅಂದ ಹೆಚ್ಚಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ್ರಾ Uorfi Javed; 9 ವರ್ಷಗಳ ಹಳೆಯ 'lip fillers' ಏನಾಯ್ತು?

ರಿಯಾಲಿಟಿ ಶೋ ತಾರೆ ಮತ್ತು ಸಾಮಾಜಿಕ ಮಾಧ್ಯಮದ ವಿವಾದಾತ್ಮಕ ಸೆನ್ಸೇಷನ್ ಉರ್ಫಿ ಜಾವೇದ್ ತಮ್ಮ ಲಿಪ್ ಫಿಲ್ಲರ್‌ಗಳನ್ನು ತೆಗೆಸಿದ್ದಾರೆ.

'ಭಗವದ್ಗೀತೆ ಓದುತ್ತೇನೆ.. ಇಸ್ಲಾಂನಲ್ಲಿ ನಂಬಿಕೆ ಇಲ್ಲ, ಮುಸ್ಲಿಂ ಹುಡುಗನ ಎಂದಿಗೂ ಮದುವೆಯಾಗಲ್ಲ': Urfi Javed
ಬಾಲಿವುಡ್

'ಭಗವದ್ಗೀತೆ ಓದುತ್ತೇನೆ.. ಇಸ್ಲಾಂನಲ್ಲಿ ನಂಬಿಕೆ ಇಲ್ಲ, ಮುಸ್ಲಿಂ ಹುಡುಗನ ಎಂದಿಗೂ ಮದುವೆಯಾಗಲ್ಲ': Urfi Javed

ನನ್ನ ತಂದೆ ತುಂಬಾ ಸಂಪ್ರದಾಯವಾದಿ ವ್ಯಕ್ತಿ. ನಾನು 17 ವರ್ಷದವಳಾಗಿದ್ದಾಗ ಅವರು ನನ್ನನ್ನು ಮತ್ತು ನನ್ನ ಒಡಹುಟ್ಟಿದವರನ್ನು ನಮ್ಮ ತಾಯಿಯ ಬಳಿ ಬಿಟ್ಟು ಹೋದರು.

ಕುಸ್ತಿಪಟುಗಳ ತಿರುಚಿದ ಫೋಟೋ: ಹೀಗೆ ಮಾಡಲು ನಾಚಿಕೆ ಆಗಲ್ವಾ; ಸಾಕ್ಷಿ ಮಲ್ಲಿಕ್, ಉರ್ಫಿ ಜಾವೆದ್ ಕಿಡಿ
ದೇಶ

ಕುಸ್ತಿಪಟುಗಳ ತಿರುಚಿದ ಫೋಟೋ: ಹೀಗೆ ಮಾಡಲು ನಾಚಿಕೆ ಆಗಲ್ವಾ; ಸಾಕ್ಷಿ ಮಲ್ಲಿಕ್, ಉರ್ಫಿ ಜಾವೆದ್ ಕಿಡಿ

ಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ದಿನ ಪ್ರತಿಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಬಂಧಿಸಿ, ಎಫ್ ಐಆರ್ ಕೂಡಾ ದಾಖಲಾಗಿದೆ.