ರಾಜಕೀಯದಾವಣಗೆರೆ ದಂಗಲ್: ಶಾಮನೂರು ವಿರುದ್ಧ ಕ್ರಮ ಯಾಕಿಲ್ಲ? ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ಇಡೀ ಅಹಿಂದ ವಿರೋಧ ಕಟ್ಟಿಕೊಳ್ಳುತ್ತಿದೆ!
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರ ಪರ ಮತಯಾಚನೆ ಮಾಡಿದ ಶಾಮನೂರು ಶಿವಶಂಕರಪ್ಪ ಅವರ ವಿರುದ್ಧ ಕಾಂಗ್ರೆಸ್ ಯಾಕೆ ಕ್ರಮ ಕೈಗೊಳ್ಳಲಿಲ್ಲ?