ಉಲ್ಫಾ ಉಗ್ರರು

ಉಲ್ಫಾ ಉಗ್ರರು ಅಪಹರಿಸಿದ್ದ ಒಎನ್ ಜಿಸಿಯ ಇಬ್ಬರು ಉದ್ಯೋಗಿಗಳ ರಕ್ಷಣೆ
ಅಸ್ಸಾಂ ನ ಉಲ್ಫಾ ಉಗ್ರರು ಅಪಹರಿಸಿದ್ದ ಆಯಿಲ್& ನ್ಯಾಚ್ಯುರಲ್ ಗ್ಯಾಸ್ ಕಾರ್ಪೊರೇಷನ್ (ಒಎನ್ ಜಿಸಿ) ಒಎನ್ ಜಿಸಿಯ ಮೂವರು ಉದ್ಯೋಗಿಗಳ ಪೈಕಿ ಇಬ್ಬರನ್ನು ಭದ್ರತಾ ಪಡೆಗಳು ರಕ್ಷಣೆ ಮಾಡಿದೆ.

ಅಸ್ಸಾಂ ನಡುಗಿಸಿದ 5 ಬಾಂಬ್ ಸ್ಫೋಟ, ಸಿಎಂ ಖಂಡನೆ
ಇಡೀ ದೇಶ 71ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿರುವಂತೆಯೇ ಅತ್ತ ಅಸ್ಸಾಂನಲ್ಲಿ ಶಂಕಿತ ಉಲ್ಫಾ ಉಗ್ರರು ನಡೆಸಿದ ಐದು ಬಾಂಬ್ ಸ್ಫೋಟ ರಾಜ್ಯವನ್ನು ನಡುಗಿಸಿದೆ.

ಅಸ್ಸಾಂ ಪೊಲೀಸರ ಮಹತ್ವದ ಕಾರ್ಯಾಚರಣೆ, 3 ಉಲ್ಫಾ ಉಗ್ರರ ಬಂಧನ
ಅಸ್ಸಾಂ ಪೊಲೀಸರಿಗೆ ತಲೆನೋವಾಗಿರುವ ಉಲ್ಫಾ ಉಗ್ರಸಂಘಟನೆಯ ಮೂವರು ಉಗ್ರರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಅಸ್ಸಾಂನಲ್ಲಿ ಉಲ್ಫಾ ಉಗ್ರರಿಂದ ಭೀಕರ ದಾಳಿ, 5 ಮಂದಿ ಸಾವು!
ಅಸ್ಸಾಂನಲ್ಲಿ ಉಲ್ಫಾ ಉಗ್ರರ ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ಬೆಂಗಾಲಿ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಗಣರಾಜ್ಯೋತ್ಸವ ದಿನವೇ ಅಸ್ಸಾಂ, ಮಣಿಪುರದಲ್ಲಿ ಸರಣಿ ಬಾಂಬ್ ಸ್ಫೋಟ
68ನೇ ಗಣರಾಜ್ಯೋತ್ಸವ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿರುವಾಗಲೇ ಅಸ್ಸಾಂನಲ್ಲಿ ಉಲ್ಫಾ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ...

ಉಲ್ಫಾ ಉಗ್ರರಿಂದ ಭಾರತೀಯ ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ: 3 ಯೋಧರು ಹುತಾತ್ಮ
ಅಸ್ಸಾಂನ ತಿನ್ಸುಕೈ ನಲ್ಲಿ ಶಂಕಿತ ಉಲ್ಫಾ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದು, ನಾಲ್ವರು ಯೋಧರಿಗೆ...

