ದೇಶಲೋಕಸಭಾ ಚುನಾವಣೆ: ಇದುವರೆಗೂ 79,000ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ದೂರು ಸ್ವೀಕಾರ; EC ಮಾಹಿತಿ
ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಇಲ್ಲಿಯವರೆಗೂ ಸಿ-ವಿಜಿಲ್ ಆ್ಯಪ್ ಮೂಲಕ 79,000 ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ದೂರು ಸ್ವೀಕರಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.