ಉಳಿತಾಯ ಖಾತೆ

ಉಳಿತಾಯ ಖಾತೆ ತೆರೆದರೆ ಸಾವಿರಗಟ್ಟಲೆ ಹಣ: Post Office ಮುಂದೆ ಮಹಿಳೆಯರ ಕ್ಯೂ, ಸಿಬ್ಬಂದಿಗಳಿಗೆ ತಲೆ ನೋವಾಗಿ ಪರಿಣಮಿಸಿದ ಹೆಂಗಳೆಯರು!
ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದರೆ ಕೇಂದ್ರ ಸರ್ಕಾರದಿಂದ ಸಾವಿರಗಟ್ಟಲೆ ಹಣ ಸಿಗುತ್ತದೆ ಎಂಬ ವದಂತಿಯನ್ನು ನಂಬುತ್ತಿರುವ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಪೋಸ್ಟ್ ಆಫೀಸಿಗೆ ದಾಂಗುಡಿ ಇಡುತ್ತಿದ್ದಾರೆ.

ಎಚ್‌ಯುಎಫ್ ಉಳಿತಾಯ ಖಾತೆಯಲ್ಲಿ ಠೇವಣಿಯಿಟ್ಟ ಹಣಕ್ಕೆ ಬಡ್ಡಿ ನೀಡಲು ನಕಾರ: ಅಂಚೆ ಇಲಾಖೆಗೆ ಹೈಕೋರ್ಟ್ ತರಾಟೆ
ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಯೋಜನೆಯಡಿ ತೆರೆಯಲಾದ ಹಿಂದು ಅವಿಭಕ್ತ ಕುಟುಂಬ (ಎಚ್‌ಯುಎಫ್) ಉಳಿತಾಯ ಖಾತೆಯಲ್ಲಿ ಠೇವಣಿಯಿಟ್ಟ ಹಣಕ್ಕೆ ಬಡ್ಡಿ ನೀಡಲು ನಿರಾಕರಿಸಿದ್ದ ಭಾರತೀಯ ಅಂಚೆ ಇಲಾಖೆಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು.

ಸಿಹಿ ಸುದ್ದಿ: ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ!
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರದಲ್ಲಿ ಅಲ್ಪ ಏರಿಕೆ ಮಾಡಿದೆ.

ವಿವಾದಿತ ಎಫ್ ಆರ್ ಡಿಐ ಮಸೂದೆ ಹಿಂಪಡೆಯಲು ಕೇಂದ್ರ ತೀರ್ಮಾನ
ವಿವಾದಾತ್ಮಕ ಮಸೂದೆಯಾದ ಹಣಕಾಸು ನಿರ್ಣಯ ಮತ್ತು ಠೇವಣಿ ವಿಮಾ ಮಸೂದೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ..

ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದ 41 ಲಕ್ಷ ಉಳಿತಾಯ ಬ್ಯಾಂಕ್ ಖಾತೆಗಳನ್ನು ರದ್ದುಪಡಿಸಿದ ಎಸ್ಬಿಐ
ಸರಾಸರಿ ಮಾಸಿಕ ಹಣವನ್ನು ಖಾತೆಯಲ್ಲಿ ನಿರ್ವಹಿಸದಿದ್ದ ಸುಮಾರು 41.16 ಉಳಿತಾಯ ಖಾತೆಗಳನ್ನು ...

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ಕನಿಷ್ಟ ಬ್ಯಾಲೆನ್ಸ್ ಖಾತೆಗಳ ಮೇಲಿನ ದಂಡ ಕಡಿತಗೊಳಿಸಿದ ಎಸ್'ಬಿಐ
ಸಾರ್ವಜನಿಕ ವಲಯದ ದೇಶದ ಅತೀ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೊಂದು ಸಿಹಿ ಸುದ್ದಿ ನೀಡಿದ್ದು, ಕನಿಷ್ಟ ಬ್ಯಾಲೆನ್ಸ್ ಮೇಲಿನ ದಂಡವನ್ನು ಕಡಿತಗೊಳಿಸುವುದಾಗಿ ಘೋಷಣೆ ಮಾಡಿದೆ...

ಕನಿಷ್ಠ ಠೇವಣಿ ಕಡಿತಗೊಳಿಸಿದ ಎಸ್ ಬಿಐ, ಪಿಂಚಣಿದಾರರಿಗೆ, ಅಪ್ರಾಪ್ತರಿಗೆ ವಿನಾಯ್ತಿ
ಸಾರ್ವಜನಿಕ ವಲಯದ ದೇಶದ ಅತಿ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೊಂದು ಸಿಹಿ ಸುದ್ದಿ.

ಎಸ್ ಬಿಐ ಉಳಿತಾಯ ಖಾತೆ: ತಿಂಗಳಿಗೆ ಮೂರು ಬಾರಿ ಹಣ ಠೇವಣಿ ಉಚಿತ; ನಂತರ ರೂ.50 ಶುಲ್ಕ
ಉಳಿತಾಯ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ಏಪ್ರಿಲ್ 1ರಿಂದ ದಂಡ ಹೇರುವ ಪ್ರಕ್ರಿಯೆಯನ್ನು...

ಎಸ್‌ಬಿಐ ಉಳಿತಾಯ ಖಾತೆಯಲ್ಲಿ ಕನಿಷ್ಟ ಬ್ಯಾಲೆನ್ಸ್ ಹಣವಿಲ್ಲದಿದ್ದರೆ ಏಪ್ರಿಲ್ 1ರಿಂದ ದಂಡ!
ನೋಟು ನಿಷೇಧದ ಬಳಿಕ ರಾಷ್ಟ್ರೀಕೃತ ಬ್ಯಾಂಕ್ ಎಸ್‌ಬಿಐ ಹೊಸದೊಂದು ನೀತಿಯನ್ನು ಪ್ರಕಟಿಸಿದ್ದು, ಎಸ್ಬಿಐ ಉಳಿತಾಯ ಖಾತೆ ಹೊಂದಿರುವವರು ನೀವು ಮೆಟ್ರೋ...

