ರಾಜ್ಯಉಳ್ಳಾಲ ಕೆರೆಯಲ್ಲಿ ಮೀನುಗಳ ಸಾವು: ಟೀಕೆ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ; ಮೀನುಗಾರಿಕಾ ಇಲಾಖೆಗೆ ಪತ್ರ ಬರೆಯಲು ಮುಂದು!
ಯಶವಂತಪುರ ಹೋಬಳಿಯ ಉಳ್ಳಾಲ ಕೆರೆಯಲ್ಲಿ ಮೀನುಗಳ ಮಾರಣಹೋಮ ಘಟನೆ ಬಳಿಕ ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿದ್ದ ಬಿಬಿಎಂಪಿ, ಇದೀಗ ಎಚ್ಚೆತ್ತುಕೊಂಡಿದ್ದು, ಮೀನುಗಾರಿಕಾ ಇಲಾಖೆಗೆ ಪತ್ರ ಬರೆಯಲು ಮುಂದಾಗಿದೆ.