ರಾಜ್ಯKarnataka landslide: ಮತ್ತೆ ಭೂಕುಸಿತ ಭೀತಿ; ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಉಳ್ಳುವರೆ ಗ್ರಾಮಸ್ಥರ ಒತ್ತಾಯ
ಉತ್ತರ ಕನ್ನಡ ಜಿಲ್ಲೆಯ ಶಿರೂರು ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣ ಸ್ಥಳೀಯ ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದುಕೊಂಡು ಜೀವನ ನಡೆಸುವಂತಾಗಿದ್ದು, ಕೂಡಲೇ ಸುರಕ್ಷಿತ ಸ್ಥಳಕ್ಕೆ ತಮ್ಮನ್ನು ಸ್ಥಳಾಂತರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.