ದೇಶ'ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು, ಅಂತ್ಯಕ್ರಿಯೆಗೆ ಅವಶಾಶ ನೀಡಬಾರದು': ಸಚಿವೆ ಉಷಾ ಠಾಕುರ್
ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಮತ್ತು ಅಂತಹ ಅಪರಾಧಗಳಲ್ಲಿ ಇತರರು ಭಾಗಿಯಾಗದಂತೆ ತಡೆಯುವ ಪ್ರಯತ್ನದಲ್ಲಿ ಅಂತವರ ಅಂತ್ಯಕ್ರಿಯೆಗೆ ಅವಕಾಶ ನೀಡಬಾರದು ಎಂದು ಮಧ್ಯಪ್ರದೇಶದ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಒತ್ತಾಯಿಸಿದ್ದಾರೆ.