ದೇಶ'ತೆಲುಗು ಭಾಷಿಕರಿಗೆ ಹೆಮ್ಮೆಯ ಕ್ಷಣ': ಅಮೆರಿಕ ಉಪಾಧ್ಯಕ್ಷರಾಗಿ ಆಯ್ಕೆಯಾದ JD Vance ಪತ್ನಿ Usha Vance ಗೆ ಆಂಧ್ರ ಸಿಎಂ Chandrababu Naidu ಅಭಿನಂದನೆ
ಅಮೆರಿಕದಲ್ಲಿ ತೆಲುಗು ಮೂಲ ಹೊಂದಿರುವ ಉಷಾ ವಾನ್ಸ್ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಇದು ಜಗತ್ತಿನ ಎಲ್ಲಾ ತೆಲುಗು ಜನರಿಗೆ ಹೆಮ್ಮೆಯ ವಿಷಯವಾಗಿದೆ. ಅವರನ್ನು ಆಂಧ್ರ ಪ್ರದೇಶಕ್ಕೆ ಆಹ್ವಾನಿಸುವ ಅವಕಾಶಕ್ಕಾಗಿ ಕಾಯುತ್ತಿದ್ದೇನೆ..