ಉಷ್ಣಹವೆ

ಅಕ್ಟೋಬರ್-ಸೆಪ್ಟೆಂಬರ್ ನಲ್ಲಿ ಉಷ್ಣ ಹವೆ ದಿನಗಳನ್ನು ಎದುರಿಸಿದ ಟಾಪ್ 5 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ
ಅಕ್ಟೋಬರ್ 2022- ಸೆಪ್ಟೆಂಬರ್ 2023 ರ ಅವಧಿ ಭಾರತೀಯರಿಗೆ ಸುಡು ಬೇಸಿಗೆಯಲ್ಲಿ ಬದುಕಿದಂತಾಗಿತ್ತು ಎಂದು ಅಧ್ಯಯನ ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ ಆಸ್ಪತ್ರೆಯಲ್ಲಿ 54 ಮಂದಿ ಮೃತಪಟ್ಟಿದ್ದು ಉಷ್ಣಹವೆಯಿಂದಲ್ಲ: ತನಿಖಾ ತಂಡ
ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 400 ಮಂದಿ ಅಸ್ವಸ್ಥರಾಗಿ 54 ಮಂದಿ ಸಾವನ್ನಪ್ಪಿರುವುದಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಸ್ಪಷ್ಟನೆ ನೀಡಿದ್ದು, ಉಷ್ಣಹವೆಯ ಪರಿಣಾಮದಿಂದ ಸಾವನ್ನಪ್ಪಿರುವುದಲ್ಲ ಎಂದು ಹೇಳಿದ್ದಾರೆ.

ಭಾರತದ ಶೇ.90 ರಷ್ಟು ಪ್ರದೇಶ ಡೇಂಜರ್ ಜೋನ್; ದೇಶದ ಆರ್ಥಿಕತೆಗೆ ಮುಳುವಾಗುತ್ತಿದೆ ತಾಪಮಾನದ ತೀವ್ರತೆ
ಭಾರತದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ದೇಶದ ಶೇ.90 ರಷ್ಟು ಭಾಗ ಉಷ್ಣಹವೆ ಅಪಾಯದಲ್ಲಿದ್ದು, ಅವುಗಳನ್ನು ಡೇಂಜರ್ ಜೋನ್ ಗಳನ್ನಾಗಿ ಗುರುತಿಸಲಾಗಿದೆ ಎಂದು ಹೊಸ ಅಧ್ಯಯನ ವರದಿಯೊಂದು ಹೇಳಿದೆ.

ವಾಯುವ್ಯ ಭಾರತದಲ್ಲಿ ಜೂ.13 ವರೆಗೆ ಉಷ್ಣ ಹವೆ: ಐಎಂಡಿ
ವಾಯುವ್ಯ ಹಾಗೂ ಮಧ್ಯ ಭಾರತದಲ್ಲಿ ಉಷ್ಣಹವೆಯ ಪರಿಣಾಮ ಸ್ವಲ್ಪ ಮಟ್ಟಿಗೆ ತಗ್ಗಿದ್ದು, ಜೂ.13 ವರೆಗೂ ಉಷ್ಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾಚಿಯಲ್ಲಿ ತಾಪಗಾಳಿ: ೨೦೭ ಸಾವು
ಪಾಕಿಸ್ತಾನದ ಬಂದರು ನಗರ ಕರಾಚಿಯಲ್ಲಿ ಉಷ್ಣಹವೆಯಿಂದ ಕಳೆದ ವಾರಾಂತ್ಯ ಕನಿಷ್ಠ ೨೦೭ ಜನ ಮೃತಪಟ್ಟಿದ್ದಾರೆ ಎಂದು ಮಾಧ್ಯಮವೊಂದು

