ರಾಜ್ಯಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?
ಸಾಮಾನ್ಯವಾಗಿ ಮಾರ್ಚ್ ನಿಂದ ಬೇಸಿಗೆ ಪ್ರಾರಂಭವಾಗುತ್ತದೆ. ಆದರೆ, ಅದಕ್ಕೂ ಮುನ್ನಾ ಫೆಬ್ರವರಿ ಅಂತ್ಯದಲ್ಲಿಯೇ ಈ ಬಾರಿ ಬೆಂಗಳೂರಿನಲ್ಲಿ ಸುಡು ಬಿಸಿಲು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.