ಉಸಿರಾಟದ ತೊಂದರೆ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮಗೆ ಉಸಿರಾಟದ ತೊಂದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ!
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ.

ಉಸಿರಾಟದ ತೊಂದರೆ: ಪುಣೆ ಆಸ್ಪತ್ರೆಗೆ ಶರದ್ ಪವಾರ್ ದಾಖಲು
85 ವರ್ಷದ ಹಿರಿಯ ನಾಯಕ ಶರದ್ ಪವಾರ್ ಅವರು ಗಂಟಲು ಸೋಂಕಿನಿಂದ ಬಳಲುತ್ತಿರುವ ಕಾರಣ ಅವರನ್ನು ರೂಬಿ ಹಾಲ್ ಚಿಕಿತ್ಸಾಲಯಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಆಪ್ತ ಸಹಾಯಕರೊಬ್ಬರು ತಿಳಿಸಿದ್ದಾರೆ.

ಉತ್ತರಾಖಂಡ: ಕ್ಲೋರಿನ್ ಅನಿಲ ಸೋರಿಕೆಯಿಂದ ಜನರಿಗೆ ಉಸಿರಾಟದ ಸಮಸ್ಯೆ; ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ
ಕ್ಲೋರಿನ್ ಅನಿಲ ಸೋರಿಕೆಯಿಂದಾಗಿ ಪ್ರೇಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಜ್ರಾ ಪ್ರದೇಶದ ಜನರಿಗೆ ಉಸಿರಾಟದ ತೊಂದರೆ ಎದುರಾದ ಬಳಿಕ ಮಂಗಳವಾರ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ತೀವ್ರ ಉಸಿರಾಟದ ಸೋಂಕು: ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ: ಉಸಿರಾಟ ತೊಂದರೆಯಿಂದ ರಾತ್ರಿ ಹೊತ್ತು ಬಂದ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ!
ಉಸಿರಾಟದ ತೊಂದರೆಯಿಂದ ತೀವ್ರ ಬಳಲುತ್ತಿದ್ದ ಕೋವಿಡ್-19 ಶಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 30 ವರ್ಷದ ಮಹಿಳೆಯನ್ನು ನಾಲ್ಕು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿವೆ.

ಉಸಿರಾಟದ ತೊಂದರೆ: ಬುದ್ಧದೇವ್ ಆಸ್ಪತ್ರೆಗೆ ದಾಖಲು
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದಾಗಿ ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

