ಕರೂರಿನ ನಿರ್ಮಾಣ ಹಂತದ ಮನೆಯೊಂದರ ಸೆಪ್ಟಿಕ್ ಟ್ಯಾಂಕ್ಗೆ ಜೋಡಿಸಲಾಗಿದ್ದ ಮರದ ಹಲಗೆಗಳನ್ನು ತೆಗೆಯಲು ಇಳಿದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.