ಉಸ್ತುವಾರಿ ನೇಮಕ

GBA ಚುನಾವಣೆಗೆ ಬಿಜೆಪಿ ಸಿದ್ಧತೆ: ಪ್ರತಿ ವಿಭಾಗಕ್ಕೂ ಉಸ್ತುವಾರಿ ನೇಮಕ
ಬೆಂಗಳೂರು ಪೂರ್ವ ನಿಗಮದಲ್ಲಿ ಶಾಸಕರಾದ ಬೈರತಿ ಬಸವರಾಜ್, ಮಂಜುಳಾ ಅರವಿಂದ್ ಲಿಂಬಾವಳಿ, ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಮತ್ತು ನಂದೀಶ್ ರೆಡ್ಡಿ ನೇಮಿಸಲಾಗಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿ ನೇಮಕ: ರಾಜ್ಯಕ್ಕೆ ಕರ್ನಾಟಕಕ್ಕೆ ರಾಧ ಮೋಹನ್ ದಾಸ್ -ಸುಧಾಕರ್ ರೆಡ್ಡಿ!
ಲೋಕಸಭಾ ಚುನಾವಣೆಗೆ ತಯಾರಿಗಳು ಭರದಿಂದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯವಾರು ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

