ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ ಮಾಡಲಾಗಿದ್ದು, ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಂಚಿಕೆ ನಡೆದಿದೆ.