ರಾಜ್ಯಬೆಂಗಳೂರು: ಗರ್ಲ್ ಫ್ರೆಂಡ್ ಅನ್ನು ಡಿನ್ನರ್ ಗೆ ಕರೆದು, ಬರ್ಬರವಾಗಿ ಕೊಲೆ ಮಾಡಿದ ಪ್ರಿಯಕರ!
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಪೈಪ್ ಲೈನ್ ರಸ್ತೆಯಲ್ಲಿ ನಿನ್ನೆ ರಾತ್ರಿ 9:30 ರ ಸುಮಾರಿಗೆ ಅಂಜಲಿ ಎಂಬ ಯುವತಿಯನ್ನು ಆಕೆಯ ಪ್ರಿಯಕರ ರಾಜೀವ್ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.