ಸಿನಿಮಾ ಸುದ್ದಿ'ಊದಿಕೊಂಡಿದ್ದ ಕಾಲು, ನಿತ್ರಾಣವಾಗಿದ್ದ ದೇಹ': 'ಕಾಂತಾರ: ಚಾಪ್ಟರ್ 1' ಕ್ಲೈಮ್ಯಾಕ್ಸ್ ಚಿತ್ರೀಕರಣದ ಬಗ್ಗೆ ರಿಷಬ್ ಶೆಟ್ಟಿ!
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಮತ್ತು ಚಲುವೆ ಗೌಡ ನಿರ್ಮಿಸಿರುವ ಈ ಚಿತ್ರವು ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿದ್ದು, ಬಹು ಭಾಷೆಗಳಲ್ಲಿ ಬಿಡುಗಡೆಯಾಗಿದೆ.