ಊಹಾಪೋಹಗಳು

ತಮಿಳುನಾಡಿನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: 'ಸಿಂಗಂ' ಅಣ್ಣಾಮಲೈ ಗೆ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?
ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಉದ್ದೇಶದಿಂದಾಗಿ ಬಿಜೆಪಿ ರಾಜ್ಯಾಕ್ಷರನ್ನು ಬದಲಾವಣೆ ಮಾಡಲಾಗಿತ್ತು.

ಎನ್ ಸಿಪಿ ರಾಷ್ಟ್ರೀಯ ಸಮಾವೇಶ ಸಭೆಯಿಂದ ಏಕಾಏಕಿ ಹೊರನಡೆದ ಅಜಿತ್ ಪವಾರ್; ಪಕ್ಷದಲ್ಲಿ ಬಂಡಾಯದ ಊಹಾಪೋಹ!
ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ ನಡೆದ ಎನ್ ಸಿಪಿ ರಾಷ್ಟ್ರೀಯ ಸಮಾವೇಶದ ಸಭೆಯಿಂದ ಹೊರನಡೆದಿದ್ದು ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ಸಂದೇಶ ರವಾನೆಯಾಗಿದೆ.

