ಋತುಚಕ್ರ ರಜೆ

ಮಹಿಳಾ ನೌಕರರಿಗೆ ತಿಂಗಳಿಗೆ ಒಮ್ಮೆ ಕಡ್ಡಾಯ ಋತುಚಕ್ರ ರಜೆ ನೀಡಬೇಕು: ಹೈಕೋರ್ಟ್
ರಾಜ್ಯ

ಮಹಿಳಾ ನೌಕರರಿಗೆ ತಿಂಗಳಿಗೆ ಒಮ್ಮೆ ಕಡ್ಡಾಯ ಋತುಚಕ್ರ ರಜೆ ನೀಡಬೇಕು: ಹೈಕೋರ್ಟ್

ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಋತುಚಕ್ರದ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ಆಕ್ಷೇಪವೆತ್ತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

Good News: ಸಾರಿಗೆ ನಿಗಮ ಮಹಿಳಾ ನೌಕರರಿಗೆ ಋತುಚಕ್ರದ ರಜೆಗೆ ಸರ್ಕಾರ ಒಪ್ಪಿಗೆ; ಜನವರಿ 1ರಿಂದ ಸೌಲಭ್ಯ ಲಭ್ಯ..!
ರಾಜ್ಯ

Good News: ಸಾರಿಗೆ ನಿಗಮ ಮಹಿಳಾ ನೌಕರರಿಗೆ ಋತುಚಕ್ರದ ರಜೆಗೆ ಸರ್ಕಾರ ಒಪ್ಪಿಗೆ; ಜನವರಿ 1ರಿಂದ ಸೌಲಭ್ಯ ಲಭ್ಯ..!

ಕೆಎಸ್‌ಆರ್‌ಟಿಸಿಯಲ್ಲಿ ಕೆಲಸ ಮಾಡುತ್ತಿರುವ 18ರಿಂದ 52 ವರ್ಷ ವಯೋಮಿತಿಯ ಮಹಿಳಾ ನೌಕರರು, ಅಧಿಕಾರಿಗಳು ಋತುಚಕ್ರ ರಜೆ ಪಡೆಯಲು ಅರ್ಹರಿರುತ್ತಾರೆ.

Menstrual Leave: ಮಹಿಳೆಯರಿಗೆ ಋತುಚಕ್ರ ರಜೆ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ರಾಜ್ಯ

Menstrual Leave: ಮಹಿಳೆಯರಿಗೆ ಋತುಚಕ್ರ ರಜೆ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈ ಕೋರ್ಟ್​ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

ಋತುಚಕ್ರ ರಜೆ ನಿರ್ಧಾರ ಸರಿಯೇ? (ಕುಶಲವೇ ಕ್ಷೇಮವೇ)
ಅಂಕಣಗಳು

ಋತುಚಕ್ರ ರಜೆ ನಿರ್ಧಾರ ಸರಿಯೇ? (ಕುಶಲವೇ ಕ್ಷೇಮವೇ)

ಮುಟ್ಟಿನ ಅವಧಿಯಲ್ಲಿ ನೋವು ಮತ್ತು ಮನಸ್ಸಿನ ಕಿರಿಕಿರಿ ಸಾಮಾನ್ಯ. ಯಾರೇ ಮಾತನಾಡಿಸಿದರೂ ಸಿಡಿಸಿಡಿ ಎನ್ನುವ ಹಾಗಾಗುತ್ತದೆ. ನಕಾರಾತ್ಮಕ ಆಲೋಚನೆಗಳು ಬರುತ್ತಿರುತ್ತವೆ.