ರಾಜ್ಯಬೆಂಗಳೂರಿಗರಿಗೆ ಬಂಪರ್ ಗಿಫ್ಟ್: B ಖಾತಾದಿಂದ A ಖಾತಾ ಪರಿವರ್ತನೆಗೆ ಗೈಡ್ಲೈನ್ಸ್ ವ್ಯಾಲ್ಯೂ ಶೇ. 2ಕ್ಕೆ ಇಳಿಕೆ!
ಇಂದು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ರಾಜ್ಯ ಸರ್ಕಾರವು ಬಿ ಖಾತಾವನ್ನು ಎ ಖಾತಾ ಆಗಿ ಪರಿವರ್ತಿಸಲು 100 ದಿನಗಳ "ಸುವರ್ಣ ಅವಕಾಶ"ವನ್ನು ನೀಡುತ್ತಿದೆ ಎಂದರು.