ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎ ಜಿ ಕೊಡ್ಗಿ ಎಂದೇ ಖ್ಯಾತರಾಗಿದ್ದ ಮಾಜಿ ಶಾಸಕ, ಹಿರಿಯ ರಾಜಕಾರಣಿ ಅಮಾಸೆಬೈಲ್ ಗೋಪಾಲಕೃಷ್ಣ ಕೊಡ್ಗಿ ಅವರು ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.