ದೇಶಭವಿಷ್ಯದಲ್ಲಿ ಎಂದಿಗೂ ಪಾಕ್ ಕಲಾವಿದರೊಂದಿಗೆ ಕೆಲಸ ಮಾಡೋಲ್ಲ: ಮುಖೇಶ್ ಭಟ್
ಪಾಕಿಸ್ತಾನ ಕಲಾವಿದ ಫವಾದ್ ಖಾನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ಎ ದಿಲ್ ಹೇ ಮುಷ್ಕಿಲ್' ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಮುಂದೆ ಭವಿಷ್ಯದಲ್ಲಿ ಎಂದಿಗೂ ಪಾಕಿಸ್ತಾನ ಕಲಾವಿದರೊಂದಿಗೆ ಕೆಲಸ ಮಾಡುವುದಿಲ್ಲ ಎಂದು...