ಸಿನಿಮಾ ಸುದ್ದಿತಮಿಳುನಾಡು ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಚಿತ್ರಕ್ಕೆ 'A' ಪ್ರಮಾಣಪತ್ರ; ಈ ತಿಂಗಳ ಅಂತ್ಯಕ್ಕೆ ಬಿಡುಗಡೆ?
ಜನ ನಾಯಗನ್ ಮುಂದಿನ ವಾರ ಸಿಬಿಎಫ್ಸಿ ಪ್ರಮಾಣಪತ್ರ ಪಡೆಯುವ ಸಾಧ್ಯತೆ ಇದ್ದು, ಜುಲೈ 24 ಅಥವಾ ಜುಲೈ 31ರಂದು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ.