ರಾಜ್ಯಸಂದರ್ಶನ: ಬೆಂಗಳೂರು ವಾಸಯೋಗ್ಯವಾಗಲು ನಾಗರಿಕ ಸಮಾಜ ತನ್ನ ಜವಾಬ್ಜಾರಿಯುತ ಪಾತ್ರವನ್ನು ನಿರ್ವಹಿಸಬೇಕು: ತಜ್ಞರು
ಬೆಂಗಳೂರು ವಾಸಯೋಗ್ಯವಾಗಲು ನಾಗರಿಕ ಸಮಾಜ ತನ್ನ ಜವಾಬ್ಜಾರಿಯುತ ಪಾತ್ರವನ್ನು ನಿರ್ವಹಿಸಬೇಕು ಎಂದು "ರಾಜ್ಯದ ಡೆಮಾಲಿಷನ್ ಮ್ಯಾನ್" ಎಂದು ಜನಪ್ರಿಯವಾಗಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಎ ರವೀಂದ್ರ ದಿ ನ್ಯೂ ಸಂಡೆ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ.