ಸಿನಿಮಾ ಸುದ್ದಿವಿಕ್ರಮ್ ರವಿಚಂದ್ರನ್ 'ತ್ರಿವಿಕ್ರಮ' ಆಡಿಯೋ ರೂ.50 ಲಕ್ಷಕ್ಕೆ ಮಾರಾಟ
ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಚಿತ್ರದ ಆಡಿಯೋ ಹಕ್ಕುಗಳನ್ನು 50 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ನಾಯಕನಾಗಿರುವ ಚೊಚ್ಚಲ ಚಿತ್ರವಾಗಿರುವ ತ್ರಿವಿಕ್ರಮ ಈ ಮೂಲಕ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಸೆನ್ಶೇಷನ್ ಹುಟ್ಟಿಸಿದೆ,. .